ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದಲ್ಲಿ ಗೌರ ಗಣೇಶ ಹಬ್ಬದ ಪ್ರಯುಕ್ತ ಗ್ರಾಮದ ಕಿಕ್ಕೇರಿ ಮಹಾಲಕ್ಷ್ಮಿ ದೇವರಿಗೆ ವಿಶೇಷ ಪೂಜೆ ನಡೆಯಿತು. ಕಿಕ್ಕೇರಿ ಮಹಾಲಕ್ಷ್ಮಿ ದೇವರಿಗೆ ವಿವಿಧ ಹೂಗಳು ಹಾಗೂ ಹಣ್ಣುಗಳಿಂದ ಅಲಂಕಾರ ಮಾಡಿ ದೇವರಿಗೆ ವಿಶೇಷ ಪೂಜೆ ನಡೆಯಿತು. ಇನ್ನೂ ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು