ಬೆಳೆ ವಿಮೆ, ಬೆಳೆ ಹಾನಿ ಪರಿಹಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಆಗ್ರಹಿಸೋಣ, ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದ್ದಾರೆ. ಸೆ.9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಲಿದ್ದಾರೆ. ಆದ್ದರಿಂದ ಬೆಳಗ್ಗೆ 10ಕೆ ಡಿಸಿ ಕಚೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಬೇಕು ಎಂದು ತಿಳಿಸಿದ್ದಾರೆ.