ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಬಳಿ ರೈತ ಹಿರೇಮಠ ಎಂಬಾತರು ಬೆಳೆದ ಹತ್ತಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಸಂಪೂರ್ಣವಾಗಿ ಹಾನಿಯಾಗಿದೆ. ಪ್ರತಿ ಎಕರೆ ಹತ್ತಿಗೆ 50 ಸಾವಿರ ನೀಡಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ...