ಗೌರಿಬಿದನೂರು ನಗರದ ಬೈಪಾಸ್ ಗಣೇಶೋತ್ಸವ ಸಮಿತಿ ವತಿಯಿಂದ 22 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ 22 ನೇವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ಶ್ರೀ ಪ್ರಣವ ರುದ್ರ ಗಣಪತಿಯ ಗಂಗಾಲೀನ ಕಾರ್ಯಕ್ರಮವನ್ನು ಸೆ.14 ರಂದು ಭಾನುವಾರ ವಿಜೃಂಭಣೆಯ ಮೆರವಣಿಗೆಯ ಮೂಲಕ ಗಂಗಾವಿಲೀನ ಮಾಡುವುದಾಗಿ ಸಮಿತಿಯ ಅಧ್ಯಕ್ಷ ರವಿಕುಮಾರ್ ತಿಳಿಸಿದರು.