Download Now Banner

This browser does not support the video element.

ಹುಬ್ಬಳ್ಳಿ ನಗರ: ಸರ್ಕಾರಿ ಮಾದರಿ ಶಾಲೆಯನ್ನು ಪ್ರೌಢಶಾಲೆಯ ದರ್ಜೆಗೆ ಹೆಚ್ಚಿಸಿದ ಹಿನ್ನೆಲೆ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದ ಶಾಸಕ ಟೆಂಗಿನಕಾಯಿ

Hubli Urban, Dharwad | Aug 30, 2025
ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಶ್ರೀ ರಾಚಯ್ಯ ಚನ್ನಯ್ಯ ಚಿಕ್ಕಮಠ ಶಾಸಕರ ಸರಕಾರಿ ಮಾದರಿ ಶಾಲೆಯನ್ನು ಪ್ರೌಢಶಾಲೆಯ ದರ್ಜೆಗೆ ಹೆಚ್ಚಿಸಿದ ಹಿನ್ನಲೆ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಶ್ರೀ ಗಂಗನಗೌಡ ಚಿಕ್ಕನಗೌಡ, ಉಪಾಧ್ಯಕ್ಷರಾದ ಕೆ.ಎಚ್ ಮಾಡಳ್ಳಿ, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಉಮೇಶಗೌಡ ಕೌಜಗೇರಿ ಸೇರಿದಂತೆ ಉಪಸ್ಥಿತರಿದ್ದರು.
Read More News
T & CPrivacy PolicyContact Us