ಮಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಬಂಧಿಸಿದ್ದಾರೆ. ಮೂಲತ: ಕೇರಳದ ಎರ್ನಾಕುಲಂ ಮಟ್ಟಂಚೇರಿಯ ಹಾಗೂ ಇದೀಗ ದೇರಳಕಟ್ಟೆಯಲ್ಲಿ ನೆಲೆಸಿರುವ ಮುಹಮ್ಮದ್ ಅರ್ಶದ್ ಖಾನ್, ಬಂಧಿತ ಆರೋಪಿ.