ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಪತ್ರಕರ್ತರಿಗೆ ಕೊತ್ತದೊಡ್ಡಿ ಏಕಲವ್ಯ ವಸತಿ ಶಾಲೆಯ ಪ್ರಾಂಚುಪಾಲರಿಂದ ನಿಂದನೆ ಆರೋಪ ಕೇಳಿ ಬಂದಿದ್ದು ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇವರ ಮೇಲೆ ನಿರ್ದೇಶನ ಕ್ರಮ ಕೈಗೊಳ್ಳಬೇಕು ಹಾಗೂ ಇವರನ್ನ ಅಮಾನತ್ತು ಮಾಡಬೇಕೆಂದುವತಾಯಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು.