Download Now Banner

This browser does not support the video element.

ಮದ್ದೂರು: ಪಟ್ಟಣದಲ್ಲಿ ಕೋಮು ಘರ್ಷಣೆ,144 ಸೆಕ್ಷನ್ ನಿಷೇಧಾಜ್ಞೆ : ಪೊಲೀಸರಿಂದ ಸರ್ಪಗಾವಲು

Maddur, Mandya | Sep 8, 2025
ಮದ್ದೂರು ಪಟ್ಟಣದಲ್ಲಿ ಕೋಮು ಘರ್ಷಣೆಯಾಗಿ 144 ಸೆಕ್ಷನ್ ನಿಷೇಧಾಜ್ಞೆ ಹೊರಡಿಸಿ ಪೊಲೀಸರಿಂದ ಸರ್ಪಗಾವಲು ಮಾರ್ಪಟ್ಟಿದೆ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ಮದ್ದೂರಿನ ನಡೆದ ಗಲಾಟೆ ಈಗ ಕೋಮು ಘರ್ಷಣೆಯಾಗಿ ಮಾರ್ಪಡಾಗಿದ್ದು ಮದ್ದೂರಿನಲ್ಲಿ ಬೂದಿ ಮುಚ್ಚಿದ ಕೆಂಡದಂತಂಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸ್ ಇಲಾಖೆ 144 ಸೆಕ್ಷನ್ ನಿಷೇಧಾಜ್ಞೆ ವಿಧಿಸಿದ್ದರೂ ಸಂಘ ಪರಿವಾರ ಪ್ರತಿಭಟನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ವೇಳೆ ಕೂಡ ಕೆಲವು ಕಡೆಗೆಗಳು ಕಲ್ಲುತೂರಾಟ ನಡೆಸಿದ್ದಾರೆ ಈ ಹಿ
Read More News
T & CPrivacy PolicyContact Us