ಮತಕ್ಷೇತ್ರದಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ ನಮ್ಮ ಭಾಗದಲ್ಲಿ ರಸ್ತೆ ಅಭಿವೃದ್ಧಿಗಳಿಗೆ ಬಹಳಷ್ಟು ಬೇಡಿಕೆಗಳು ಬರುತ್ತಿದ್ದು ಅದಕ್ಕಾಗಿ ಕಾಗವಾಡ ಮತಕ್ಷೇತ್ರದಕ್ಕೆ ಅನುದಾನ ಮಂಜೂರು ಮಾಡುವಂತೆ ಹೇಳಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಮನವಿಯನ್ನ ಕಾಗವಾಡ ಶಾಸಕ ರಾಜು ಕಾಗೆ ಸಲ್ಲಿಸಿದರು.