ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಅವರ ಆಹ್ವಾನವನ್ನು ರದ್ದುಪಡಿಸಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು , ಗುಳೇದಗುಡ್ಡದಲ್ಲಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿದರು ಭಾನು ಮುಸ್ತಾಕ್ ಒಬ್ಬ ನಾಸ್ತಿಕ ಮಹಿಳೆ ಹಿಂದೂ ದೇವರ ಬಗ್ಗೆ ಅವರಿಗೆ ನಂಬಿಕೆ ಇಲ್ಲ ಅಂತಹ ಜನರಿಗೆ ದಸರಾ ಉದ್ಘಾಟನೆಗೆ ಅವಕಾಶ ನೀಡಬಾರದು ಎಂದು ಅವರು ಆಗ್ರಹಿಸಿದರು