ಬಾಗಲಕೋಟೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ನವೀಕೃತ ಬ್ಯಾಡ್ಮಿಂಟನ್ ಒಳ ಕ್ರೀಡಾಂಗಣದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ್ ಅವರು ನೆರವೇರಿಸಿದರು, ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,ಈ ವೇಳೆ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತ್ ಸಿಇಓ ಶಶಿಧರ ಕುರೇರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು,ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.