ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಗಣೇಶನ ಮೂರ್ತಿ ಪ್ರತಿಷ್ಠಾಪನೆಯನ್ನು ಮಾಡಲಾಗಿದೆ ಎರಡನೇ ವರ್ಷದ ಮೂರ್ತಿ ಪ್ರತಿಷ್ಠಾಪನ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ ಹಾಗೂ ಬಿಜೆಪಿಯ ಸದಸ್ಯರಾದ ಕೆ ಕರಿಯಪ್ಪ ಮತ್ತು ಹಿಂದೂ ಮಹಾ ಗಣಪತಿಯ ಉತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ನೆಕ್ಕಂಟಿ ಭಾಗಿಯಾಗಿ ಪೂಜಾ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದರು.