ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಬೇಟಿ ನೀಡಿ ಹೊಸದಾದ ಗುರು ಭವನ ನಿರ್ಮಾಣ ಮಾಡಲು ಸ್ಥಳ ಪರಶೀಲಿಸಿ ಅಧಿಕಾರಿಗಳು ಮತ್ತು ಶಿಕ್ಷಕರ ಜೊತೆ ಚರ್ಚಿಸಿ ತಕ್ಷಣ ಕಾರ್ಯಗತ ಮಾಡಿಕೊಡುತ್ತೇವೆ ಎಂದು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಹಲವು ಜನ ಅಧಿಕಾರಿಗಳು ಶಿಕ್ಷಕರು ಉಪಸ್ಥಿತರಿದ್ದರು...