Download Now Banner

This browser does not support the video element.

ಬಾಗೇಪಲ್ಲಿ: ಚೇಳೂರಿನಲ್ಲಿ ಜನತಾದರ್ಶನ ಕಾರ್ಯಕ್ರಮ:ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮತ್ತಿತರ ಗಣ್ಯರು ಭಾಗಿ

Bagepalli, Chikkaballapur | Aug 30, 2025
ಬಾಗೇಪಲ್ಲಿ ತಾಲೂಕಿನಿಂದ ಬೇರ್ಪಟ್ಟ ನೂತನ ಚೇಳೂರು ತಾಲ್ಲೂಕು ಕೇಂದ್ರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಕೆ.ಪಿ.ಎಸ್. ಶಾಲಾ ಆವರಣದ ಮೈದಾನದಲ್ಲಿ ಕಂದಾಯ ಇಲಾಖೆ ಮತ್ತು ತಾಲ್ಲೂಕು ಪಂಚಾಯತಿ, ಜಿಲ್ಲಾಪಂಚಾಯತಿಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ , ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತಿ ಸಿಇಒ ಡಾ.ನವೀನ್ ಭಟ್,ತಹಶೀಲ್ದಾರ್ ಬಿ.ಕೆ ಶ್ವೇತ ಮತ್ತಿತರರು ಭಾಗವಹಿಸಿದ್ದಾರೆ.
Read More News
T & CPrivacy PolicyContact Us