ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿ ಎಂ ಸಿದ್ದರಾಮಯ್ಯ ಜೊತೆ ಜಿಲ್ಲಾಧಿಕಾರಿಗಳ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆ ಹಮ್ಮಿಕೊಂಡಿದ್ದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ತಂತ್ರಾಂಶದಲ್ಲಿ ಉಂಟಾಗಿದ್ದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎಂದು ತಿಳಿಸಿದ್ದಾರೆ