ರಾಜ್ಯದ ನಾನಾ ದಲಿತ ಸಂಘಟನೆಗಳು, ಕನ್ನಡ ಸಂಘಟನೆಗಳ ಸಾವಿರಾರು ಮುಖಂಡರು, ಕಾರ್ಯಕರ್ತರು ಇಂದು ಪಿ. ಮೂರ್ತಿಯವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆಸಿ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದರು. SIT ತನಿಖೆ ದಿಕ್ಕು ತಪ್ಪಿಸಬಾರದು. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.