ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಶಾಲೆ ಶಿಕ್ಷಣ ಇಲಾಖೆ ವತಿಯಿಂದ ಬುಧವಾರ ತಾಲ್ಲೂಕು ಕ್ರೀಡಾಂಗಣ ಇಲ್ಲಿ ಏರ್ಪಡಿಸಿದ್ದ ಕನಕಪುರ ತಾಲ್ಲೂಕು ಶಿಕ್ಷಕರ ದಿನಾಚರಣೆ ಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಉದ್ಘಾಟಿಸಿದರು .ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಸಿಇಒ ಅನ್ಮೋಲ್ ಜೈನ್ ಹಾಗೂ ಇತರರು ಉಪಸ್ಥಿತರಿದ್ದರು.