ಕರಡಿಯೊಂದು ಬೃಹತ್ ಬೇವಿನ ಮರ ವೇರಿ ಕುಳಿತಂತ ಘಟನೆಯು ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಜರುಗಿದೆ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅದಕ್ಕೆ ಅರವಳಿಕೆ ಚುಚ್ಚುಮದ್ದು ಕೊಟ್ಟು ನಂತರ ಮರದಿಂದ ಕರಡಿಯನ್ನು ಕೆಳಗೆ ಇಳಿಸಿದ್ದಾರೆ. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸೇರಿದಂತೆ ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು