ಬಸವಕಲ್ಯಾಣ: ಮಾನಸಿಕ ಅಸ್ವಸ್ಥತೆಯಿಂದ ಬಳಲುತಿದ್ದ ಮಹಿಳೆಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಜರುಗಿದೆ. ತಾಲೂಕಿನ ಕಿಟ್ಟಾ ಗ್ರಾಮದ ನಿವಾಸಿ ಸುರೇಖಾ ಬೋರಾಳೆ (40) ಬಾವಿಗೆ ಬಿದ್ದು ಮೃತಪಟ್ಟ ಮಹಿಳೆಯಾಗಿದ್ದಾಳೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ