ಮುತ್ತೂರು ಪಟಾಕಿ ಸ್ಫೋಟ ಇಬ್ಬರು ಬಾಲಕರ ಸಾವು ಪ್ರಕರಣ: ಈದ್ ಮಿಲಾದ್ ಹಬ್ಬದಂದು ಮೃತ ಬಾಲಕರಿಗೆ ಮುಸ್ಲಿಂ ಬಾಂಧವರಿಂದ ಶ್ರದ್ಧಾಂಜಲಿ ಸಲ್ಲಿಕೆಆ.29ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ತನುಷ್ ರಾವ್(15) ಹಾಗೂ ಯೋಗೇಶ್(15) ಎಂಬ ಇಬ್ಬರು ಬಾಲಕರು ಮೃತರಾಗಿದ್ದಾರೆ. ಈ ಹಿನ್ನೆಲೆ ಘಟನೆಯಲ್ಲಿ ಮೃತಪಟ್ಟ ಇಬ್ಬರು ಬಾಲಕರಿಗೆ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಶ್ರದ್ಧಾಂಜಲಿ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮುತ್ತೂರಿನ ದುರಂತ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ