ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹಾಗೂ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ; ವಿಡುದಲೈ ಚಿರುತೈ ಪಕ್ಷದ ರಾಜ್ಯ ಕಾರ್ಯದರ್ಶಿ ಮೂರ್ತಿ ಬಿಇಎಂಎಲ್ ಹೊರ ಗುತ್ತಿಗೆ ಕಾರ್ಮಿಕರ ಬೇಡಿಕೆಗಳನ್ನು ಇದುವರೆಗೂ ಬಿಇಎಂಎಲ್ ಆಡಳಿತ ಮಂಡಳಿ ಭಗೆಹರಿಸಲು ಮುಂದಾಗಿಲ್ಲ ಈ ಹಿನ್ನಲೆಯಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ತೋ.ತಿರುಮವಲನ್ ರವರ ನೇತೃತ್ವದಲ್ಲಿ ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಹಾಗೂ ವಿಧಾನಸೌಧದ ಮುಂಭಾಗದಲ್ಲಿ ಮುದಿನ ದಿನದಲ್ಲಿ ಪ್ರತಿಭಟನೆ ನಡೆಸುವುದಾಗಿ ವಿಡುದಲೈ ಚಿರುತೈ ಕರ್ನಾಟಕ ರಾಜ್ಯದ ಕಾರ್ಯದರ್ಶಿ ಮೂರ್ತಿ ಹೇಳಿದರು.