ಅಂಕೋಲಾದ ಕೇಣಿಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಕೇಳಿ ಬಂದರೆ ಯೋಜನೆಯನ್ನ ಕೈ ಬಿಡುವಂತೆ ನಗರದಲ್ಲಿ ಶುಕ್ರವಾರ ಸಂಜೆ 5 ಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆಗ್ರಹ ಮಾಡಿದ್ದಾರೆ. ಈ ಯೋಜನೆಯಿಂದ ಸಾಕಷ್ಟು ಜನರು ತೊಂದರೆಗೆ ಸಿಲುಕುವ ಸಾಧ್ಯತೆ ಇದೆ. ಸ್ಥಳೀಯ ಮೀನುಗಾರರು ಸಹ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಯೋಜನೆ ಬೇಡ ಎಂದು ಸಾಕಷ್ಟು ಹೋರಾಟ ನಡೆಯುತ್ತಿದೆ. ಸರ್ಕಾರ ಯೋಜನೆ ಕೈ ಬಿಡುವಂತೆ ಆಗ್ರಹ ಮಾಡಿದ್ದಾರೆ