ಸೆ.15 ರಿಂದ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ:ಪೋಸ್ಟರ್ ಬಿಡುಗಡೆಗೊಳಿಸಿದ ಸಿಇಒ ಡಾ.ಕೆ.ಎನ್ ಅನುರಾಧರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ಸೆಪ್ಟೆಂಬರ್ 15 ರಿಂದ ಕೈಗೊಳ್ಳಲಾಗುತ್ತಿದ್ದು ಇಂದು ಜಿಲ್ಲಾಡಳಿತ ಭವನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ ಅವರು ಸಮೀಕ್ಷೆ ಪೋಸ್ಟರ್ ಬಿಡುಗಡೆಗೊಳಿಸಿದರು.