ಮೈಸೂರು ನಗರ ಪೊಲೀಸ್ ಆಯುಕ್ತರ ಕಛೇರಿಗೆ ಇಂದು ಎಡಿಜಿಪಿ ಆರ್. ಹಿತೇಂದ್ರ (ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು) ಭೇಟಿ. ಮೈಸೂರು ದಸರಾ-2025ರ ಆಚರಣೆ ಸಂಬಂಧ ಪೊಲೀಸ್ ಬಂದೋಬಸ್ತ್ ಪೂರ್ವ ತಯಾರಿ ಬಗ್ಗೆ ಸಭೆ.ಸಭೆಯಲ್ಲಿ ಮೈಸೂರು ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಉಪ ಪೊಲೀಸ್ ಆಯುಕ್ತರಾದ ಕುಮಾರಿ ಬಿಂದುಮಣಿ, ಸುಂದರ್ ರಾಜ್ ಹಾಗೂ ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.