ಚಿಕ್ಕಬಳ್ಳಾಪುರ ತಾಲ್ಲೂಕು ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ನಡೆಯುತ್ತಿರುವ 'ಒಂದು ಜಗತ್ತು ಒಂದು ಕುಟುಂಬ ಜಾಗತಿಕ ಸಾಂಸ್ಕೃತಿಕ ಉತ್ಸವ'ದಲ್ಲಿ ಮಂಗಳವಾರ (ಸೆ 2) ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಜರ್ಮನಿಯ ಊಟೆ ಸ್ಕ್ನೆಬೆಲ್ (Ute Schnebel) ಅವರಿಗೆ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು 'ಒಂದು ಜಗತ್ತು ಒಂದು ಕುಟುಂಬ ಮಾನವೀಯ ಪುರಸ್ಕಾರ' ನೀಡಿ ಗೌರವಿಸಿದರು. ವಿಧಾನ ಪರಿಷತ್‌ನ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಉಪಸ್ಥಿತರಿದ್ದರು