ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ನಿಲಯ ಒಂದರಲ್ಲಿನ 9ನೇ ತರಗತಿಯ ವಿದ್ಯಾರ್ಥಿ ನಿಗೆ ಶೌಚಾಲಯದಲ್ಲಿ ಹೆರಿಗೆಯಾಗಿದ್ದ ಘಟನೆಗೆ ಸಂಬಂಧಿಸಿದ ಗುರುವಾರ ಸಂಜೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರ ಆದೇಶದ ಮೇರೆಗೆ ಘಟನೆಗೆ ಸಂಬಂಧಿಸಿದ ಅಮಾನತುಗೊಳಿಸಲಾಗಿದೆ. ಜಾಲಿಯ ಪ್ರಾಂಶುಪಾಲರಾದ ಬಸಮ್ಮ ಪಾಟೀಲ, ವಸತಿ ನಿಲಯದ ಮೇಲ್ವಿಚಾರಕಿ ಗೀತಾ , ಹಾಗೂ ಶಾಲೆಯ ಶಿಕ್ಷಕ ನರಸಿಂಹಮೂರ್ತಿ ದೈಹಿಕ ಶಿಕ್ಷಕ ಶ್ರೀಧರ್ ಅವರನ್ನು ಅಮಾನತುಗೊಳಿಸಲಾಗಿದೆ.