Download Now Banner

This browser does not support the video element.

ಚಾಮರಾಜನಗರ: ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ : ನಗರದಲ್ಲಿ ಎಸ್ಪಿ ಡಾ.ಬಿ.ಟಿ.ಕವಿತಾ

Chamarajanagar, Chamarajnagar | Sep 3, 2025
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಚಾಮರಾಜನಗರ ವೃತ್ತ ಮಟ್ಟದ ಎರಡು ದಿನಗಳ ಅರಣ್ಯ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕ್ರೀಡೆಯಲ್ಲಿ ಭಾಗಿಯಾಗುವುದರಿಂದ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ. ಇಂತಹ ಕ್ರೀಡಾಕೂಟಗಳನ್ನು ಪ್ರತಿಯೊಂದು ಇಲಾಖೆಗಳು ಆಯೋಜನೆ ಮಾಡಬೇಕೆಂದರು
Read More News
T & CPrivacy PolicyContact Us