Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ನಿವಾಸದಲ್ಲಿ ಶ್ರೀ ಗಣೇಶನ ಪ್ರತಿಷ್ಠಾಪನೆ

Hubli Urban, Dharwad | Aug 27, 2025
ಹುಬ್ಬಳ್ಳಿ: ನಗರದ ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಮ್ಮ ಸಹ ಕುಟುಂಬದೊಂದಿಗೆ ಶ್ರೀ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಯಿತು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಶ್ರೀ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.
Read More News
T & CPrivacy PolicyContact Us