Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದ ರಾಮನಗರದಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ವಿಘ್ನೇಶ್ವರನ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಮಹೇಶ್ ಟೆಂಗಿನಕಾಯಿ

Hubli Urban, Dharwad | Aug 31, 2025
ಹುಬ್ಬಳ್ಳಿಯ ರಾಮನಗರದಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ವಿಘ್ನೇಶ್ವರನ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭಾಗವಹಿಸಿ, ಭಕ್ತರಿಗೆ ಪ್ರಸಾದ ವಿತರಿಸಿದರು. ‌ ಈ ಸಂದರ್ಭದಲ್ಲಿ ಪ್ರಮುಖರಾದ ಸಂತೋಷ ಚಲವಾದಿ, ಸತೀಶ ಚಲವಾದಿ, ಹನುಮಂತ ಚಲವಾದಿ, ಅಶೋಕ ವಾಲ್ಮೀಕಿ, ಆನಂದ ಕಾಳೆ, ಪ್ರವೀಣ ಹುರಳಿ, ಪ್ರಶಾಂತ ಜಾಧವ, ಮಲ್ಲಪ್ಪ ಶಿರಕೋಳ, ಕೃಷ್ಣ ಗಂಡಗಾಳೇಕರ ಹಾಗೂ ಇತರರು ಉಪಸ್ಥಿತರಿದ್ದರು.
Read More News
T & CPrivacy PolicyContact Us