ಸೆಪ್ಟೆಂಬರ್ 08 ರoದು ಬೆಳಗ್ಗೆ 10 ಗಂಟೆಯಿoದ ಸಂಜೆ 5 ಗಂಟೆಯವರೆಗೆ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ ಉದ್ಬೂರು ವಿದ್ಯುತ್ ವಿತರಣಾಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿoದ ಧನಗಳ್ಳಿ, ಸಾಲುಂಡಿ, ಕೆಲ್ಲಹಳ್ಳಿ, ಉದ್ಬೂರು, ಟಿ ಕಾಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾವಿಸನಿನಿಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.