Download Now Banner

This browser does not support the video element.

ಭಾಲ್ಕಿ: ಭಾರಿ ಮಳೆಗೆ ಭರ್ತಿಯಾಗಿ ಅಪಾಯದ ಮಟ್ಟ ತಲುಪಿದ ಕಾರಂಜಾ ಜಲಾಶಯ; ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ

Bhalki, Bidar | Aug 29, 2025
ಭಾಲ್ಕಿ: ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಜೀವನಾಡಿಯಾಗಿರುವ ಕಾರಂಜಾ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅಪಾಯ ಪ್ರಮಾಣಕ್ಕೆ ತಲುಪಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಇಂದು ಜಲಾಶಯಕ್ಕೆ ಭೇಟಿನೀಡಿ ಪರಿಶೀಲಿಸಿದರು
Read More News
T & CPrivacy PolicyContact Us