Download Now Banner

This browser does not support the video element.

ಬಂಗಾರಪೇಟೆ: ಕಳಪೆ‌ ಕಾಮಗಾರಿ ಮಾಡಿರುವ ಕಂಟ್ರಾಕ್ಟರ್ ವಿರುದ್ದ ಕ್ರಮಕ್ಕೆ ನೆರನಹಳ್ಳಿ‌ ಬಳಿ ಬಿಜೆಪಿ ಮಾಧ್ಯಮ ಸಂಚಾಲಕ ಕೆಂಬೋಡಿ ನಾರಾಯಣಸ್ವಾಮಿ ಆಗ್ರಹ

Bangarapet, Kolar | Sep 4, 2025
ಕೋಲಾರ ತಾಲೂಕು ಹುತ್ತೂರು ಹೋಬಳಿ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ನೆರನಹಳ್ಳಿ ಗ್ರಾಮದಿಂದ ವಿಟಪನಳ್ಳಿಗೆ ಹೋಗುವ ರಸ್ತೆ ಕಾಮಗಾರಿ ಸ್ಥಳೀಯ ಶಾಸಕರ ಅನುದಾನದಲ್ಲಿ ಬಿಡುಗಡೆಯಾಗಿರುವ 50-54 ಎಡ್ ನಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿ ಕಳಪೆಯಾಗಿದ್ದು ಎರಡೇ ತಿಂಗಳಲ್ಲಿ ರಸ್ತೆ ಕಿತ್ತು ಹೋಗಿರುತ್ತದೆ ಈ ರಸ್ತೆಯು ಕಮಿಷನ್ ರಸ್ತೆಯಾಗಿದ್ದು ಸಂಪೂರ್ಣವಾಗಿ ಹಾಳಾಗಿರುತ್ತದೆ ಜಿಲ್ಲಾಧಿಕಾರಿಗಳು ಈ ಸಂಬಂಧಪಟ್ಟಅಧಿಕಾರಿಗಳಿಂದ ರಸ್ತೆ ಪರಿಶೀಲನೆ ಮಾಡಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕಾಮಗಾರಿ ನಿರ್ವಹಿಸಿದ ಕಂಟ್ರಾಕ್ಟರ್ ವಿರುದ್ಧ ಕ್ರಮ ಕೈಗೊಂಡು ಈ ಕೂಡಲೇ ರಸ್ತೆಯನ್ನು ಮರು ದುರಸ್ತಿ ಮಾಡಲು ಗುರುವಾರ ಬಿಜೆಪಿ ಮಾಧ್ಯಮ ಸಂಚಾಲಕ ಕೆಂಬೋಡಿ ನಾರಾಯಣಸ್ವಾಮಿ‌ ಆಗ್ರಹಿಸಿದ್ರು
Read More News
T & CPrivacy PolicyContact Us