ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ ಅರಸು ಜನ್ಮ ದಿನಾಚರಣೆ, ಕೋಲಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿಯನ್ನು ಬುಧವಾರ ಮಧ್ಯಾಹ್ನ 2 ಗಂಟೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ ದೇಶದಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿ, ರಾಜ್ಯದಲ್ಲಿ ಡಿ. ದೇವರಾಜ ಅರಸು ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದ್ದರು. ಹತ್ತು ಹಲವು ಯೋಜನೆಗಳ ಮೂಲಕ