ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಸಮಿತಿಯ ದಸರಾ ಕಾರ್ಯಕ್ರಮ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗೆ ಧಾರವಾಡ ಕಡಪಾ ಮೈದಾನವನ್ನು ಬಳಸಲು ಅನುಮತಿ ನೀಡದಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕ್ರಮ ಖಂಡಿಸಿ ಧಾರವಾಡ ದಸರಾ ಜಂಬೂಸವಾರಿ ಉತ್ಸವ ಸಮಿತಿ ಪದಾಧಿಕಾರಿಗಳು ಶನಿವಾರ ಮದ್ಯಾಹ್ನ 2 ಗಂಟೆಗೆ ಧಾರವಾಡ ನಗರದ ಕಡಪಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ನಾಡ ಹಬ್ಬ ದಸರಾವನ್ನು ಪ್ರತಿವರ್ಷ ಧಾರವಾಡ ದಸರಾ ಜಂಬೂಸವಾರಿ ಉತ್ಸವ ಸಮಿತಿ ಕಾರ್