Download Now Banner

This browser does not support the video element.

ಹಾನಗಲ್: ರಾಜ್ಯದಲ್ಲಿ ನೋಂದಣಿ ಶುಲ್ಕ ಹೆಚ್ಚಿಸಿರುವುದನ್ನ ವಾಪಾಸ್ ಪಡೆಯುವಂತೆ ಆಗ್ರಹಿಸಿ ನಗರದಲ್ಲಿ ರೈತ ಸಂಘದಿಂದ ಮನವಿ

Hangal, Haveri | Sep 1, 2025
ರಾಜ್ಯದಲ್ಲಿ ನೋಂದಣಿ ಶುಲ್ಕ ಹೆಚ್ಚಿಸಿರುವುದನ್ನ ವಾಪಾಸ್ ಪಡೆಯುವಂತೆ ಆಗ್ರಹಿಸಿ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಉಪನೋಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ಹಲವರಿದ್ದರು.
Read More News
T & CPrivacy PolicyContact Us