Download Now Banner

This browser does not support the video element.

ಬೆಂಗಳೂರು ಉತ್ತರ: ನಗರದಲ್ಲಿ ಡಿಸಿಎಂ ಬೇಟಿ ಮಾಡಿದ ನೂತನ ನಿಗಮ ಮಂಡಳಿಗಳ ಅಧ್ಯಕ್ಷರು

Bengaluru North, Bengaluru Urban | Sep 28, 2025
ನಿಗಮ ಮಂಡಳಿಗಳ ನೂತನ ಅಧ್ಯಕ್ಷರಿಗೆ ಸದಾಶಿವನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಶುಭಹಾರೈಸಿದರು. ನೂತನವಾಗಿ ಆಯ್ಕೆಯಾದ ನಿಗಮ ಮಂಡಳಿ ಅಧ್ಯಕ್ಷರುಗಳು ಇಂದು ಡಿ ಕೆ ಶಿವಕುಮಾರ್ ಭೇಟಿಯಾಗಿ ಧನ್ಯವಾದಗಳನ್ನು ತಿಳಿಸಿದರು. ಈ ವೇಳೆ ಅವರಿಗೆ ವಹಿಸಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ ಹಾಗೂ ಜನರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ಒದಗಿಸಿ ಎಂದು ಶುಭಹಾರೈಸಿದರು.
Read More News
T & CPrivacy PolicyContact Us