ಸಾಸ್ತಾನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇರುವ ಟೋಲ್ ಗೇಟ್ ಬಳಿ ಕಂಬಕ್ಕೆ ಡಿಕ್ಕಿ ಹೊಡೆದ ಸರಕಾರಿ ಬಸ್ ಸುಮಾರು 36 ಜನರಿಂದ ಬಸ್ ಸಾಸ್ಥಾನ ಟೋಲ್ ಗೇಟ್ ಬಳಿ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ ಬಸ್ ಮುಂಭಾಗ ಸಂಪೂರ್ಣ ಛಿದ್ರ ಛಿದ್ರವಾಗಿದ್ದು ಅಪಘಾತದಲ್ಲಿ ಸುಮಾರು 13 ಜನರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.