ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಗುರುವಾರ ಅದ್ದೂರಿಯಾಗಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವ ನಡೆಯುತ್ತಿದೆ. ರಾಜಬೀದಿ ಉತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದು,ಡಿಜೆ ಸದ್ದಿಗೆ ಯುವಕ ಯುವತಿಯರು ಮಳೆಯ ನಡೆಯುವ ಸ್ಟೆಪ್ಸ್ ಹಾಕಿದ್ದಾರೆ. ಪೊಲೀಸ್ ಬಿಗಿ ಭದ್ರತೆಯಲ್ಲಿ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗುತ್ತಿದೆ.