ಸಪ್ಟೆಂಬರ್ 1ರಂದು ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ರಾಜ್ಯದ ವಿವಿಧ ಸ್ವಾಮಿಗಳ ಒಕ್ಕೂಟದಿಂದ ಬಸವಣ್ಣನವರನ್ನು ಸಂಸ್ಕೃತಿಕ ನಾಯಕ ಎಂದ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಬಸವನ ಬಾಗೇವಾಡಿ ಪಟ್ಟಣದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಹಿಳೆಯರಿಗೆ ಸಮಾನತೆ ಕೊಟ್ಟ ಬಸವಣ್ಣನವರ ತತ್ವಕ್ಕೆ ಸಮಾನತೆ ಕೊಡಬೇಕು ಎಂದು ಕಾಂಗ್ರೆಸ್ ಮುಖಂಡೆ ಮಹಾದೇವಿ ಗೋಕಾಕ್ ಹೇಳಿದರು..