ಚಿತ್ರದುರ್ಗದ ಕಬೀರಾನಂದ ಆಶ್ರಮದಲ್ಲಿ ಮೊಬೈಲ್ ಬಿಡಿ, ಪುಸ್ತಕ ಹಿಡಿ ಅರಿವಿನ ಅಭಿಯಾನ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾನುವಾರ ಮಧ್ಯಾಹ್ನ 12 ಗಂಟೆಗೆ ಸದ್ಗುರು ಕಬೀರಾನಂದಾಶ್ರಮ ಹಾಗೂ ಶ್ರೀ ಕುಂಬಾರ ಗುಂಡಯ್ಯ ಮಹಾ ಸಂಸ್ಥಾನ ಚಿತ್ರದುರ್ಗ ಇವರ ಸಂಹಯೋಗದೊಂದಿಗೆ ಮೊಬೈಲ್ ಬಿಡಿ, ಪುಸ್ತಕ ಹಿಡಿ ಅರಿವಿನ ಅಭಿಯಾನ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಟಿ.ಎನ್.ಚಿಕ್ಕವೀರಯ್ಯ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದುಇತ್ತೀಚಿನ ದಿನಮಾನದಲ್ಲಿ ಮೊಬೈಲ್ ದಾಳಿಯಿಂದಾಗಿ ರಕ್ತ ಸಂಬಂಧಗಳು ಹಾಳಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ