ಬೇವೂರು ಮಂಡ್ಯ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಸಿಪಿ ಯೋಗೇಶ್ವರ್ ಶಂಕುಸ್ಥಾಪನೆಯನ್ನ ನೆರೆವೇರಿಸಿದರು. ಚನ್ನಪಟ್ಟಣ ತಾಲೂಕಿನ ಬೇವೂರು ಮಂಡ್ಯ ಗ್ರಾಮದಲ್ಲಿ ಶನಿವಾರ ಸ್ಥಳೀಯ ಗ್ರಾಮಸ್ಥರ ಜೊತೆಗೂಡಿ ಗುದ್ದಲಿ ಪೂಜೆ ನೆರವೇರಿಸಿದ್ರು. ಈ ವೇಳೆ ಮಾತನಾಡಿ ರಾಜ್ಯ ಸರ್ಕಾರದಿಂದ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಡುತ್ತಿದೆ ಎಂದು ಹೇಳಿದರು.