ಈ ತಿಂಗಳ 22 ರಿಂದ ರಾಜ್ಯದಲ್ಲಿ ನಡೆಸಲು ಉದ್ದೇಶಿಸಿ ರುವ ಹಿಂದುಳಿದ ವರ್ಗಗಳ ಶೈಕ್ಷಣಿಕ, ಆರ್ಥಿಕ, ಜಾತಿಯ ಸಮೀಕ್ಷೆ. ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುವ ಮತ್ತು ಗಣತಿ ಹೆಸರಲ್ಲಿ ಹಣ ಲೂಟಿ ಮಾಡುವ ಹುನ್ನಾರವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೊಂದಿದ್ದಾರೆಂದು ಮಾಜಿ ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ. ಅವರು ಶನಿವಾರ 11.30ಕ್ಕೆ ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ. ಹಿಂದು ಳಿದ ವರ್ಗಗಳ ಶೈಕ್ಷಣಿಕ, ಆರ್ಥಿಕ, ಜಾತಿಯ ಮರು ಗಣತಿಗೆ ಸರ್ಕಾರ ಮುಂದಾಗಿದೆ. ಬರುವ ಡಿಸೆಂಬರ್ ಒಳಗೆ ವರದಿ ನೀಡಲು ಆಯೋಗದ ಮುಖ್ಯಸ್ಥ. ಮಧು ಸೂಧನ ನಾಯಕ್ ಅವರಿಗೆ ವಹಿಸಿದ್ದಾರೆ. ಮಧು ಸೂಧನ್ ಅವರು ಸಿದ್ದರಾಮಯ್ಯ ಅವರಿಗೆ ಬಹು ಆಪ್ತರು ಎಂಬುದನ್ನು ಮರೆಯಬೇಕಿಲ್ಲ ಕಳೆದ ಹತ್ತು ವರ್ಷಗಳ ಹಿಂದೆ 150 ಕೋಟಿ ರೂ ವೆಚ್ಚ ಮ