ಹೊಟ್ಟೆ ನೋವು ಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕ ಮನೆಯಲ್ಲಿ ಯಾರು ಇಲ್ಲದಿರುವಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದಿದೆ. ಪುಟ್ಟಪ್ಪ ಮಲ್ಲೇಶಪ್ಪ ಸುಣಗಾರ(29) ಮೃತ ದುರ್ದೈವಿ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.