ನಾಯಕನಹಟ್ಟಿ ಪಟ್ಟಣ ಪಂಚಾಯತಿ ಕಚೇರಿಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಡಾ.ವಾಸುದೇವ ಮೇಟಿ ಬಣದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸನ್ಮಾನ ಸ್ಬೀಕರಿಸಿದ ಸೈಯ್ಯದ್ ಅನ್ವರ್ ಅವರು ಮಾತನಾಡಿದ್ದು ನಾನು ಒಬ್ಬ ಪ್ರಗತಿ ಪರ ರೈತರ ಕುಟುಂಬದಲ್ಲಿ ಜನಸಿ ಬಂದವನು ಎಂದು ತಿಳಿಸಿದರು