Download Now Banner

This browser does not support the video element.

ಹಡಗಲಿ: ಹಿರೇಹಡಗಲಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕೆ‌.ಉಚ್ಚೆಂಗೆಪ್ಪ ಅಯ್ಕೆ

Hadagalli, Vijayanagara | Aug 26, 2025
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿರೇಹಡಗಲಿ ಗ್ರಾಮದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕೆ‌.ಉಚ್ಚೆಂಗೆಪ್ಪ ಅವರು ಆಯ್ಕೆಯಾಗಿದ್ದಾರೆ ಇದರ ಹಿನ್ನೆಲೆಯಲ್ಲಿ ಶಾಸಕರಾದ ಕೃಷ್ಣ ನಾಯ್ಕ್ ಅವರು ಸನ್ಮಾನಿಸಿ ಅಭಿನಂದನೆಗಳನ್ನು ತಿಳಿಸಿದರು ಈ ಸಂದರ್ಭದಲ್ಲಿ ಮುಖಂಡರಾದ ವಾರದ ಗೌಸ್, ಪುರಸಭಾ ಮಾಜಿ ಅಧ್ಯಕ್ಷರು ಚಂದ್ರನಾಯಕ್,ರವಿಕುಮಾರ್ ಪಟೇದ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು
Read More News
T & CPrivacy PolicyContact Us