Download Now Banner

This browser does not support the video element.

ದೇವರಹಿಪ್ಪರಗಿ: ಪಟ್ಟಣದ ಬಸ್ ನಿಲ್ದಾಣದಲ್ಲಿ ಯುವಕನಿಗೆ ಥಳಿತ, ಸಿಸಿ ಕ್ಯಾಮೆರಾದಲ್ಲಿ ಸೆರೆ

Devara Hipparagi, Vijayapura | Sep 4, 2025
ದೇವರ ಹಿಪ್ಪರಗಿ ಬಸ್ ನಿಲ್ದಾಣದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಬಸ್ ನಿಲ್ದಾಣದಲ್ಲಿ ಯುವಕರು ಓರ್ವ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ರೀತಿ ಘಟನೆಗಳು ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದು ಈ ವಿಚಾರವಾಗಿ ಪೊಲೀಸ್ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಜರುಗಿಸಬೇಕಿದೆ. ಪೊಲೀಸ್ ಅಧಿಕಾರಿಗಳ ಭಯ ಇಲ್ಲದೆ, ಈ ರೀತಿ ಘಟನೆಗೆ ಕಾರಣವಾಗುತ್ತವೆ. ಈ ಘಟನೆಯಲ್ಲಿ ಒಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಇದು ಕ್ಯಾಮೆರಾ ದಲ್ಲಿ ಸಿಕ್ಕಿದೆ
Read More News
T & CPrivacy PolicyContact Us