ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಡಿ ದೇವರಾಜ್ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟನೆ ಮಾಡಿದ ಶಾಸಕ ಹಂಪನಗೌಡ ಬಾದರ್ಲಿ ಅವರು ತದನಂತರ ಮಾತನಾಡಿ ಕರ್ನಾಟಕ ಸರ್ಕಾರ ತಾಲೂಕ ಆಡಳಿತ ತಾಲೂಕ ಪಂಚಾಯತ್ ಸಿಂಧನೂರು ಹಾಗೂ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿಂಧನೂರು ಇವರಗಳ ಸಯುಕ್ತ ಆಸರೆಯದಲ್ಲಿ 20223 ನೇ ಸಾಲಿನ ಕನಕದಾಸ ಅನುದಾನದ ಅಡಿಯಲ್ಲಿ 500 ಲಕ್ಷರೂ ಗಳಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಮಾತನಾಡಿದರು.