Install App
shrikanthbiradar
This browser does not support the video element.
ಬೀದರ್: ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನ ; ನಗರದಲ್ಲಿ ಜಂಟಿ ಕೃಷಿ ನಿರ್ದೇಶಕರಿಂದ ಪ್ರಕಟಣೆ
Bidar, Bidar | Sep 10, 2025
ಬೀದರ್ : 2025-26ನೇ ಸಾಲಿನ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ ಎಣ್ಣೆಕಾಳು ಕೋಯ್ಲೋತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್. ಅವರು ಬುಧವಾರ ಸಂಜೆ 4 ಗಂಟೆಗೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Share
Read More News
T & C
Privacy Policy
Contact Us
Your browser does not support JavaScript!