ಆಗಸ್ಟ್ 22, ಶುಕ್ರವಾರ ಮಧ್ಯಾಹ್ನ 12:30 ಕ್ಕೆ ಧರ್ಮಸ್ಥಳ ಕ್ಷೇತ್ರದ ವಿರುದ್ದ ಅಪಪ್ರಚಾರ ಮಾಡುತ್ತಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಕಂಪ್ಲಿ ಬಿಜೆಪಿ ಮಂಡಲ ವತಿಯಿಂದ ನಗರದ ಉದ್ಭವ ಗಣಪತಿ ದೇವಸ್ಥಾನದಿಂದ ಅಂಬೇಡ್ಕರ್ ಸರ್ಕಲ್ ವರೆಗೂ ಮೆರವಣಿಗೆ ಮಾಡಿ , ಅಂಬೇಡ್ಕರ್ ಸರ್ಕಲ್ ಬಳಿ ಪ್ರತಿಭಟಿಸಿದರು.ಬಿಜೆಪಿ ಮುಖಂಡರು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡುತ್ತಿರುವವರನ್ನು ಕೂಡಲೇ ಬಂಧಿಸಬೇಕು ಎಂದು ಹೇಳಿದ್ರು.