ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದ ಇತಿಹಾಸ ಪ್ರಸಿದ್ಧ ಮೈರಲಾರ ಲಿಂಗೇಶ್ವರ ಕಾರ್ಣಿಕ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಇಟ್ಟ ರಾಮನ ಬಾಣ ಹುಸಿಯಿಲ್ಲ ಅಧರ್ಮ ಧರ್ಮ ಸಂಕಷ್ಟವಾಯಿತು, ವಿಶ್ವಕ್ಕೆ ಶಾಂತಿ ಭಂಗವಾಯಿತು, ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರಿಕೆಯಿಂದ ಇರಬೇಕು ಎಂದು ಗೊರವಯ್ಯ ದಶರಥ ಪೂಜಾರಿ ಕಾರ್ಣಿಕವನ್ನು ನುಡಿದಿದ್ದಾರೆ